logo-icon

St.Philomena College : M.Sc Computer Science students scored Hundred percent results in Third Semester

St.Philomena College: M.Sc Computer Science students scored cent percent results in Third Semester

The students of St.Philomena College secured  100% results in the Mangalore University MSc Computer Science Examinations held during the academic year in the month of April and May 2022.

In the Third Semester, 10 students appeared for the exam, and 9 students passed with distinction. Deepthi V scored 92.1% and Mahima K scored 90.7%

ಸಂತ ಫಿಲೋಮಿನಾ ಸ್ನಾತಕೋತ್ತರ ಗಣಕ ವಿಜ್ಞಾನ ವಿಭಾಗಕ್ಕೆ ಶೇ 100 ಫಲಿತಾಂಶ

ಪುತ್ತೂರು: ಮಂಗಳೂರು ವಿವಿ ಕಳೆದ ಏಪ್ರಿಲ್ ಮತ್ತು ಮೇ ನಲ್ಲಿ ನಡೆಸಿದ ಸ್ನಾತಕೋತ್ತರ ವಿಭಾಗದ ತೃತೀಯ ಸೆಮಿಸ್ಟರ್ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಸಂತ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿಗಳು ಶೇ. 100 ಫಲಿತಾಂಶ ದಾಖಲಿಸಿದ್ದಾರೆ. ಸ್ನಾತಕೋತ್ತರ ಗಣಕ ವಿಜ್ಞಾನ ವಿಭಾಗದ ತೃತೀಯ ಸೆಮಿಸ್ಟರ್ ಪರೀಕ್ಷೆಗೆ ಹಾಜರಾದ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ.100 ಫಲಿತಾಂಶ ದಾಖಲಾಗಿದೆ.

ತೃತೀಯ ಸೆಮಿಸ್ಟರ್ ನಲ್ಲಿ ದೀಪ್ತಿ ವಿ ಶೇ. 92.1 ಹಾಗೂ ಮಹಿಮಾ ಕೆ ಶೇ.90.7 ಅಂಕಗಳೊಂದಿಗೆ ಪ್ರಥಮ ಹಾಗೂ ದ್ವಿತೀಯ ಸ್ಥಾನ ಗಳಿಸಿದ್ದಾರೆ.

ಪರೀಕ್ಷೆಗೆ ಹಾಜರಾದ 10 ವಿದ್ಯಾರ್ಥಿಗಳಲ್ಲಿ 9 ಮಂದಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

Back to Top